Firo maanaaji al-quraan tedduɗo oo - Eggo Kannada ngol - Bashiir Maisoori

external-link copy
52 : 7

وَلَقَدْ جِئْنٰهُمْ بِكِتٰبٍ فَصَّلْنٰهُ عَلٰی عِلْمٍ هُدًی وَّرَحْمَةً لِّقَوْمٍ یُّؤْمِنُوْنَ ۟

ಜ್ಞಾನದ ಆಧಾರದಲ್ಲಿ ಸ್ಪಷ್ಟ ಪಡಿಸಿರುವಂತಹ ಒಂದು ಗ್ರಂಥವನ್ನು ಖಂಡಿತವಾಗಿಯು ನಾವು ಅವರ ಬಳಿಗೆ ತಂದೆವು. ಅದು ಸತ್ಯವಿಶ್ವಾಸ ಹೊಂದುವ ಜನರಿಗೆ ಸನ್ಮಾರ್ಗವು, ಕಾರಣ್ಯವು ಆಗಿದೆ. info
التفاسير: