Firo maanaaji al-quraan tedduɗo oo - Eggo Kannada ngol - Bashiir Maisoori

external-link copy
79 : 7

فَتَوَلّٰی عَنْهُمْ وَقَالَ یٰقَوْمِ لَقَدْ اَبْلَغْتُكُمْ رِسَالَةَ رَبِّیْ وَنَصَحْتُ لَكُمْ وَلٰكِنْ لَّا تُحِبُّوْنَ النّٰصِحِیْنَ ۟

ಆಗ ಅವರು (ಸ್ವಾಲಿಹ್) ಅವರಲ್ಲಿಂದ ನಿರ್ಗಮಿಸುತ್ತಾ ಹೇಳಿದರು: ಓ ನನ್ನ ಜನತೆಯೇ, ನಾನಂತು ನಿಮಗೆ ನನ್ನ ಪ್ರಭುವಿನ ಆದೇಶವನ್ನು ತಲುಪಿಸಿದ್ದೆನು ಮತ್ತು ನಾನು ನಿಮ್ಮ ಹಿತಚಿಂತನೆಯನ್ನು ಮಾಡಿದೆನು. ಆದರೆ ಹಿತಚಿಂತಕರನ್ನು ನೀವು ಇಷ್ಟಪಡುವವರಾಗಿರಲಿಲ್ಲ. info
التفاسير: