Firo maanaaji al-quraan tedduɗo oo - Eggo (nantino) ngo e haala Kannada - Hamza Batur

external-link copy
15 : 11

مَنْ كَانَ یُرِیْدُ الْحَیٰوةَ الدُّنْیَا وَزِیْنَتَهَا نُوَفِّ اِلَیْهِمْ اَعْمَالَهُمْ فِیْهَا وَهُمْ فِیْهَا لَا یُبْخَسُوْنَ ۟

ಯಾರು ಇಹಲೋಕ ಜೀವನವನ್ನು ಮತ್ತು ಅದರ ಸೌಂದರ್ಯವನ್ನು ಬಯಸುತ್ತಾರೋ ಅವರಿಗೆ ನಾವು ಅವರ ಕರ್ಮಗಳ ಪ್ರತಿಫಲವನ್ನು ಇಹಲೋಕದಲ್ಲೇ ಪೂರ್ಣವಾಗಿ ನೀಡುವೆವು. ಇಲ್ಲಿ ಅವರಿಗೆ ಏನೂ ಕಡಿಮೆಯಾಗುವುದಿಲ್ಲ. info
التفاسير: