Firo maanaaji al-quraan tedduɗo oo - Eggo (nantino) ngo e haala Kannada - Hamza Batur

external-link copy
16 : 11

اُولٰٓىِٕكَ الَّذِیْنَ لَیْسَ لَهُمْ فِی الْاٰخِرَةِ اِلَّا النَّارُ ۖؗ— وَحَبِطَ مَا صَنَعُوْا فِیْهَا وَبٰطِلٌ مَّا كَانُوْا یَعْمَلُوْنَ ۟

ಅವರಿಗೆ ಪರಲೋಕದಲ್ಲಿ ನರಕಾಗ್ನಿಯಲ್ಲದೆ ಬೇರೇನೂ ಇಲ್ಲ. ಇಹಲೋಕದಲ್ಲಿ ಅವರು ಮಾಡಿದ ಕರ್ಮಗಳೆಲ್ಲವೂ ವ್ಯರ್ಥವಾಗುವುವು. ಅವರು ಮಾಡುತ್ತಿದ್ದ ಕರ್ಮಗಳೆಲ್ಲವೂ ನಿಷ್ಪ್ರಯೋಜಕವಾಗುವುವು. info
التفاسير: