Firo maanaaji al-quraan tedduɗo oo - Eggo (nantino) ngo e haala Kannada - Hamza Batur

external-link copy
98 : 11

یَقْدُمُ قَوْمَهٗ یَوْمَ الْقِیٰمَةِ فَاَوْرَدَهُمُ النَّارَ ؕ— وَبِئْسَ الْوِرْدُ الْمَوْرُوْدُ ۟

ಪುನರುತ್ಥಾನದ ದಿನದಂದು ಅವನು (ಫರೋಹ) ತನ್ನ ಜನರ ಮುಂಭಾಗದಲ್ಲಿ ನಿಂತು ಅವರನ್ನು ನರಕಕ್ಕೆ ಸಾಗಿಸುವನು. ಅವರನ್ನು ಸಾಗಿಸಲಾಗುವ ಆ ಸ್ಥಳವು ಬಹಳ ನಿಕೃಷ್ಟವಾಗಿದೆ. info
التفاسير: