Firo maanaaji al-quraan tedduɗo oo - Eggo (nantino) ngo e haala Kannada - Hamza Batur

external-link copy
33 : 14

وَسَخَّرَ لَكُمُ الشَّمْسَ وَالْقَمَرَ دَآىِٕبَیْنِ ۚ— وَسَخَّرَ لَكُمُ الَّیْلَ وَالنَّهَارَ ۟ۚ

ನಿರಂತರವಾಗಿ ಚಲಿಸುವ ರೀತಿಯಲ್ಲಿ ಸೂರ್ಯ-ಚಂದ್ರರನ್ನು ಅವನು ನಿಮಗೆ ನಿಯಂತ್ರಿಸಿಕೊಟ್ಟನು. ರಾತ್ರಿ-ಹಗಲಗಳನ್ನು ಕೂಡ ಅವನು ನಿಮಗೆ ನಿಯಂತ್ರಿಸಿಕೊಟ್ಟನು. info
التفاسير: