Firo maanaaji al-quraan tedduɗo oo - Eggo (nantino) ngo e haala Kannada - Hamza Batur

external-link copy
4 : 14

وَمَاۤ اَرْسَلْنَا مِنْ رَّسُوْلٍ اِلَّا بِلِسَانِ قَوْمِهٖ لِیُبَیِّنَ لَهُمْ ؕ— فَیُضِلُّ اللّٰهُ مَنْ یَّشَآءُ وَیَهْدِیْ مَنْ یَّشَآءُ ؕ— وَهُوَ الْعَزِیْزُ الْحَكِیْمُ ۟

ನಾವು ಎಲ್ಲಾ ಸಂದೇಶವಾಹಕರನ್ನೂ ಅವರ ಜನರ ಭಾಷೆಯಲ್ಲಿ (ಮಾತನಾಡುವಂತೆ) ಕಳುಹಿಸಿದ್ದೇವೆ. ಅವರು ಜನರಿಗೆ ಸಂದೇಶವನ್ನು ಸ್ಪಷ್ಟವಾಗಿ ವಿವರಿಸಿಕೊಡುವುದಕ್ಕಾಗಿ. ಅಲ್ಲಾಹು ಅವನು ಇಚ್ಛಿಸುವವರನ್ನು ದಾರಿತಪ್ಪಿಸುತ್ತಾನೆ ಮತ್ತು ಅವನು ಇಚ್ಛಿಸುವವರಿಗೆ ಸನ್ಮಾರ್ಗವನ್ನು ತೋರಿಸುತ್ತಾನೆ. ಅವನು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ. info
التفاسير: