Firo maanaaji al-quraan tedduɗo oo - Eggo (nantino) ngo e haala Kannada - Hamza Batur

external-link copy
45 : 14

وَّسَكَنْتُمْ فِیْ مَسٰكِنِ الَّذِیْنَ ظَلَمُوْۤا اَنْفُسَهُمْ وَتَبَیَّنَ لَكُمْ كَیْفَ فَعَلْنَا بِهِمْ وَضَرَبْنَا لَكُمُ الْاَمْثَالَ ۟

ಸ್ವಯಂ ಅಕ್ರಮವೆಸಗಿದವರ ವಾಸಸ್ಥಳಗಳಲ್ಲೇ ನೀವೂ ವಾಸವಾಗಿದ್ದಿರಿ. ಅವರೊಡನೆ ನಾವು ಹೇಗೆ ವರ್ತಿಸಿದೆವೆಂದು ನಿಮಗೆ ಸ್ಪಷ್ಟವಾಗಿ ತಿಳಿದಿತ್ತು. ನಾವು ನಿಮಗೆ ಉದಾಹರಣೆಗಳನ್ನೂ ನೀಡಿದ್ದೆವು. info
التفاسير: