Firo maanaaji al-quraan tedduɗo oo - Eggo (nantino) ngo e haala Kannada - Hamza Batur

external-link copy
48 : 14

یَوْمَ تُبَدَّلُ الْاَرْضُ غَیْرَ الْاَرْضِ وَالسَّمٰوٰتُ وَبَرَزُوْا لِلّٰهِ الْوَاحِدِ الْقَهَّارِ ۟

ಭೂಮಿಯು ಈ ಭೂಮಿಯಲ್ಲದ ಬೇರೆಯಾಗಿ ಮತ್ತು ಅದರಂತೆ ಆಕಾಶಗಳು ಕೂಡ ಬದಲಾಗುವ ಹಾಗೂ ಮನುಷ್ಯರೆಲ್ಲರೂ ಏಕೈಕನು ಮತ್ತು ಮಹಾ ಶಕ್ತಿಶಾಲಿಯಾದ ಅಲ್ಲಾಹನ ಮುಂಭಾಗಕ್ಕೆ ಬರುವ ದಿನ. info
التفاسير: