Firo maanaaji al-quraan tedduɗo oo - Eggo (nantino) ngo e haala Kannada - Hamza Batur

external-link copy
5 : 14

وَلَقَدْ اَرْسَلْنَا مُوْسٰی بِاٰیٰتِنَاۤ اَنْ اَخْرِجْ قَوْمَكَ مِنَ الظُّلُمٰتِ اِلَی النُّوْرِ ۙ۬— وَذَكِّرْهُمْ بِاَیّٰىمِ اللّٰهِ ؕ— اِنَّ فِیْ ذٰلِكَ لَاٰیٰتٍ لِّكُلِّ صَبَّارٍ شَكُوْرٍ ۟

“ನಿಮ್ಮ ಜನರನ್ನು ಅಂಧಕಾರಗಳಿಂದ ಬೆಳಕಿಗೆ ತನ್ನಿರಿ ಮತ್ತು ಅವರಿಗೆ ಅಲ್ಲಾಹನ ಉಪಕಾರಗಳನ್ನು ನೆನಪಿಸಿಕೊಡಿ” (ಎಂದು ಆದೇಶಿಸುತ್ತಾ) ನಾವು ಮೂಸಾರನ್ನು ನಮ್ಮ ದೃಷ್ಟಾಂತಗಳೊಂದಿಗೆ ಕಳುಹಿಸಿದೆವು. ನಿಶ್ಚಯವಾಗಿಯೂ, ಸೈರಣೆಯಿರುವ ಮತ್ತು ಕೃತಜ್ಞರಾದ ಪ್ರತಿಯೊಬ್ಬರಿಗೂ ಅದರಲ್ಲಿ ದೃಷ್ಟಾಂತಗಳಿವೆ. info
التفاسير: