Firo maanaaji al-quraan tedduɗo oo - Eggo (nantino) ngo e haala Kannada - Hamza Batur

external-link copy
52 : 14

هٰذَا بَلٰغٌ لِّلنَّاسِ وَلِیُنْذَرُوْا بِهٖ وَلِیَعْلَمُوْۤا اَنَّمَا هُوَ اِلٰهٌ وَّاحِدٌ وَّلِیَذَّكَّرَ اُولُوا الْاَلْبَابِ ۟۠

ಈ ಕುರ್‌ಆನ್ ಸಂಪೂರ್ಣ ಮನುಕುಲಕ್ಕೆ ಒಂದು ಸೂಚನಾಪತ್ರವಾಗಿದೆ. ಇದರ ಮೂಲಕ ಅವರಿಗೆ ಎಚ್ಚರಿಕೆ ನೀಡುವುದಕ್ಕಾಗಿ, ಏಕೈಕ ದೇವನು ಅಲ್ಲಾಹು ಮಾತ್ರವೆಂದು ಅವರು ತಿಳಿಯುವುದಕ್ಕಾಗಿ ಮತ್ತು ಬುದ್ಧಿವಂತರು ಉಪದೇಶ ಸ್ವೀಕರಿಸುವುದಕ್ಕಾಗಿ. info
التفاسير: