Firo maanaaji al-quraan tedduɗo oo - Eggo (nantino) ngo e haala Kannada - Hamza Batur

external-link copy
2 : 16

یُنَزِّلُ الْمَلٰٓىِٕكَةَ بِالرُّوْحِ مِنْ اَمْرِهٖ عَلٰی مَنْ یَّشَآءُ مِنْ عِبَادِهٖۤ اَنْ اَنْذِرُوْۤا اَنَّهٗ لَاۤ اِلٰهَ اِلَّاۤ اَنَا فَاتَّقُوْنِ ۟

“ನನ್ನ ಹೊರತು ಆರಾಧಿಸಲು ಅರ್ಹರಾದ ಬೇರೆ ದೇವರಿಲ್ಲ, ಆದ್ದರಿಂದ ನನ್ನನ್ನು ಭಯಪಡಲು ಜನರಿಗೆ ಎಚ್ಚರಿಕೆ ನೀಡಿರಿ” ಎಂಬ ಸಂದೇಶದೊಂದಿಗೆ, ಅವನು ತನ್ನ ದಾಸರಲ್ಲಿ ತಾನು ಇಚ್ಛಿಸುವವರ ಮೇಲೆ ತನ್ನ ಆಜ್ಞೆಯಂತೆ ದೇವವಾಣಿಯ ಸಹಿತ ದೇವದೂತರುಗಳನ್ನು ಇಳಿಸುತ್ತಾನೆ. info
التفاسير: