Firo maanaaji al-quraan tedduɗo oo - Eggo (nantino) ngo e haala Kannada - Hamza Batur

external-link copy
78 : 16

وَاللّٰهُ اَخْرَجَكُمْ مِّنْ بُطُوْنِ اُمَّهٰتِكُمْ لَا تَعْلَمُوْنَ شَیْـًٔا ۙ— وَّجَعَلَ لَكُمُ السَّمْعَ وَالْاَبْصَارَ وَالْاَفْـِٕدَةَ ۙ— لَعَلَّكُمْ تَشْكُرُوْنَ ۟

ಅಲ್ಲಾಹು ನಿಮ್ಮನ್ನು ನಿಮ್ಮ ತಾಯಂದಿರ ಉದರಗಳಿಂದ ಹೊರತಂದನು. ಆಗ ನಿಮಗೆ ಏನೂ ತಿಳಿದಿರಲಿಲ್ಲ. ಅವನು ನಿಮಗೆ ಕಿವಿ, ಕಣ್ಣು ಮತ್ತು ಹೃದಯಗಳನ್ನು ನೀಡಿದನು. ನೀವು ಕೃತಜ್ಞರಾಗುವುದಕ್ಕಾಗಿ. info
التفاسير: