Firo maanaaji al-quraan tedduɗo oo - Eggo (nantino) ngo e haala Kannada - Hamza Batur

external-link copy
79 : 16

اَلَمْ یَرَوْا اِلَی الطَّیْرِ مُسَخَّرٰتٍ فِیْ جَوِّ السَّمَآءِ ؕ— مَا یُمْسِكُهُنَّ اِلَّا اللّٰهُ ؕ— اِنَّ فِیْ ذٰلِكَ لَاٰیٰتٍ لِّقَوْمٍ یُّؤْمِنُوْنَ ۟

ವಾಯುಮಂಡಲದಲ್ಲಿ ಅಲ್ಲಾಹನ ಆಜ್ಞೆಗೆ ವಿಧೇಯವಾಗಿ ಹಾರಾಡುವ ಹಕ್ಕಿಗಳನ್ನು ಅವರು ನೋಡಿಲ್ಲವೇ? ಅಲ್ಲಾಹನ ಹೊರತು ಯಾರೂ ಅವುಗಳನ್ನು ಆಧರಿಸಿ ಹಿಡಿಯುವುದಿಲ್ಲ. ನಿಶ್ಚಯವಾಗಿಯೂ ವಿಶ್ವಾಸವಿಡುವ ಜನರಿಗೆ ಇದರಲ್ಲಿ ದೃಷ್ಟಾಂತಗಳಿವೆ. info
التفاسير: