Firo maanaaji al-quraan tedduɗo oo - Eggo (nantino) ngo e haala Kannada - Hamza Batur

external-link copy
183 : 2

یٰۤاَیُّهَا الَّذِیْنَ اٰمَنُوْا كُتِبَ عَلَیْكُمُ الصِّیَامُ كَمَا كُتِبَ عَلَی الَّذِیْنَ مِنْ قَبْلِكُمْ لَعَلَّكُمْ تَتَّقُوْنَ ۟ۙ

ಓ ಸತ್ಯವಿಶ್ವಾಸಿಗಳೇ! ನಿಮಗಿಂತ ಮುಂಚಿನವರಿಗೆ ಕಡ್ಡಾಯಗೊಳಿಸಲಾದಂತೆ ನಿಮಗೂ ಉಪವಾಸವನ್ನು ಕಡ್ಡಾಯಗೊಳಿಸಲಾಗಿದೆ. ನೀವು ದೇವಭಯವುಳ್ಳವರಾಗುವುದಕ್ಕಾಗಿ. info
التفاسير: