Firo maanaaji al-quraan tedduɗo oo - Eggo (nantino) ngo e haala Kannada - Hamza Batur

external-link copy
238 : 2

حٰفِظُوْا عَلَی الصَّلَوٰتِ وَالصَّلٰوةِ الْوُسْطٰی ۗ— وَقُوْمُوْا لِلّٰهِ قٰنِتِیْنَ ۟

ನಮಾಝ್‌ಗಳನ್ನು ಸಂರಕ್ಷಣೆ ಮಾಡಿರಿ. ವಿಶೇಷವಾಗಿ ಮಧ್ಯಮ (ಅಸರ್) ನಮಾಝನ್ನು. ಅಲ್ಲಾಹನ ಮುಂದೆ ವಿಧೇಯತೆಯಿಂದ ನಿಲ್ಲಿರಿ. info
التفاسير: