Firo maanaaji al-quraan tedduɗo oo - Eggo (nantino) ngo e haala Kannada - Hamza Batur

external-link copy
76 : 20

جَنّٰتُ عَدْنٍ تَجْرِیْ مِنْ تَحْتِهَا الْاَنْهٰرُ خٰلِدِیْنَ فِیْهَا ؕ— وَذٰلِكَ جَزٰٓؤُا مَنْ تَزَكّٰی ۟۠

ತಳಭಾಗದಿಂದ ನದಿಗಳು ಹರಿಯುವ ಶಾಶ್ವತ ವಾಸದ ಸ್ವರ್ಗೋದ್ಯಾನಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅದು ಪರಿಶುದ್ಧರಾದವರಿಗೆ ನೀಡಲಾಗುವ ಪ್ರತಿಫಲವಾಗಿದೆ. info
التفاسير: