Firo maanaaji al-quraan tedduɗo oo - Eggo (nantino) ngo e haala Kannada - Hamza Batur

external-link copy
4 : 22

كُتِبَ عَلَیْهِ اَنَّهٗ مَنْ تَوَلَّاهُ فَاَنَّهٗ یُضِلُّهٗ وَیَهْدِیْهِ اِلٰی عَذَابِ السَّعِیْرِ ۟

ಯಾರು ಅವನನ್ನು (ಶೈತಾನನನ್ನು) ಗೆಳೆಯನಾಗಿ ಸ್ವೀಕರಿಸುತ್ತಾನೋ, ಅವನನ್ನು ಶೈತಾನನು ದಾರಿತಪ್ಪಿಸುತ್ತಾನೆ ಮತ್ತು ಜ್ವಲಿಸುವ ನರಕ ಶಿಕ್ಷೆಗೆ ಒಯ್ಯುತ್ತಾನೆ ಎಂದು ಅವನ ಬಗ್ಗೆ ಲಿಖಿತಗೊಳಿಸಲಾಗಿದೆ. info
التفاسير: