Firo maanaaji al-quraan tedduɗo oo - Eggo (nantino) ngo e haala Kannada - Hamza Batur

external-link copy
46 : 22

اَفَلَمْ یَسِیْرُوْا فِی الْاَرْضِ فَتَكُوْنَ لَهُمْ قُلُوْبٌ یَّعْقِلُوْنَ بِهَاۤ اَوْ اٰذَانٌ یَّسْمَعُوْنَ بِهَا ۚ— فَاِنَّهَا لَا تَعْمَی الْاَبْصَارُ وَلٰكِنْ تَعْمَی الْقُلُوْبُ الَّتِیْ فِی الصُّدُوْرِ ۟

ಅವರು ಭೂಮಿಯಲ್ಲಿ ಸಂಚರಿಸುವುದಿಲ್ಲವೇ? ಹಾಗಾದರೆ ಅವರಿಗೆ ಆಲೋಚಿಸುವ ಹೃದಯಗಳು ಅಥವಾ ಕೇಳುವ ಕಿವಿಗಳು ಇರುತ್ತಿದ್ದವು. ಏಕೆಂದರೆ, ಕುರುಡಾಗುವುದು ಕೇವಲ ಕಣ್ಣುಗಳು ಮಾತ್ರವಲ್ಲ, ಎದೆಗಳೊಳಗಿರುವ ಹೃದಯಗಳು ಕೂಡ ಕುರುಡಾಗುತ್ತವೆ. info
التفاسير: