Firo maanaaji al-quraan tedduɗo oo - Eggo (nantino) ngo e haala Kannada - Hamza Batur

external-link copy
48 : 22

وَكَاَیِّنْ مِّنْ قَرْیَةٍ اَمْلَیْتُ لَهَا وَهِیَ ظَالِمَةٌ ثُمَّ اَخَذْتُهَا ۚ— وَاِلَیَّ الْمَصِیْرُ ۟۠

ನಾನು ಎಷ್ಟೋ ಊರುಗಳಿಗೆ ಅವುಗಳ ನಿವಾಸಿಗಳು ಅಕ್ರಮವೆಸಗಿದಾಗ ಕಾಲಾವಕಾಶವನ್ನು ವಿಸ್ತರಿಸಿಕೊಟ್ಟಿದ್ದೆನು. ನಂತರ ಅವರನ್ನು ಹಿಡಿದೆನು. ಎಲ್ಲರೂ ಮರಳಿ ಬರುವುದು ನನ್ನ ಬಳಿಗೇ ಆಗಿದೆ. info
التفاسير: