Firo maanaaji al-quraan tedduɗo oo - Eggo (nantino) ngo e haala Kannada - Hamza Batur

external-link copy
53 : 23

فَتَقَطَّعُوْۤا اَمْرَهُمْ بَیْنَهُمْ زُبُرًا ؕ— كُلُّ حِزْبٍۭ بِمَا لَدَیْهِمْ فَرِحُوْنَ ۟

ನಂತರ ಅವರು ತಮ್ಮ ವಿಷಯದಲ್ಲಿ (ಧರ್ಮದಲ್ಲಿ) ಭಿನ್ನಮತ ತಳೆದು ಹಲವು ಗುಂಪುಗಳಾಗಿ ವಿಭಜನೆಯಾದರು. ಎಲ್ಲಾ ಗುಂಪುಗಳೂ ಅವರ ಬಳಿ ಏನಿದೆಯೋ ಅದರಲ್ಲೇ ಖುಷಿಪಡುತ್ತಿದ್ದಾರೆ. info
التفاسير: