Firo maanaaji al-quraan tedduɗo oo - Eggo (nantino) ngo e haala Kannada - Hamza Batur

external-link copy
56 : 23

نُسَارِعُ لَهُمْ فِی الْخَیْرٰتِ ؕ— بَلْ لَّا یَشْعُرُوْنَ ۟

ಅವರಿಗೆ ಒಳಿತುಗಳನ್ನು ನೀಡಲು ನಾವು ತ್ವರೆ ಮಾಡುತ್ತಿದ್ದೇವೆ ಎಂದೇ? ಅಲ್ಲ, ಅವರು (ಸತ್ಯಸಂಗತಿಯನ್ನು) ತಿಳಿಯುವುದಿಲ್ಲ.[1] info

[1] ಅಲ್ಲಾಹು ಕಷ್ಟಗಳನ್ನು ನೀಡಿ ಪರೀಕ್ಷಿಸುವಂತೆಯೇ ಸುಖಗಳನ್ನು ನೀಡಿಯೂ ಪರೀಕ್ಷಿಸುತ್ತಾನೆ.

التفاسير: