Firo maanaaji al-quraan tedduɗo oo - Eggo (nantino) ngo e haala Kannada - Hamza Batur

external-link copy
2 : 39

اِنَّاۤ اَنْزَلْنَاۤ اِلَیْكَ الْكِتٰبَ بِالْحَقِّ فَاعْبُدِ اللّٰهَ مُخْلِصًا لَّهُ الدِّیْنَ ۟ؕ

ನಿಶ್ಚಯವಾಗಿಯೂ ನಾವು ಈ ಗ್ರಂಥವನ್ನು ನಿಮಗೆ ಸತ್ಯದೊಂದಿಗೆ ಅವತೀರ್ಣಗೊಳಿಸಿದ್ದೇವೆ. ಆದ್ದರಿಂದ ಧರ್ಮವನ್ನು ಅಲ್ಲಾಹನಿಗೆ ನಿಷ್ಕಳಂಕಗೊಳಿಸಿ ಅವನನ್ನು ಮಾತ್ರ ಆರಾಧಿಸಿರಿ. info
التفاسير: