Firo maanaaji al-quraan tedduɗo oo - Eggo (nantino) ngo e haala Kannada - Hamza Batur

external-link copy
107 : 5

فَاِنْ عُثِرَ عَلٰۤی اَنَّهُمَا اسْتَحَقَّاۤ اِثْمًا فَاٰخَرٰنِ یَقُوْمٰنِ مَقَامَهُمَا مِنَ الَّذِیْنَ اسْتَحَقَّ عَلَیْهِمُ الْاَوْلَیٰنِ فَیُقْسِمٰنِ بِاللّٰهِ لَشَهَادَتُنَاۤ اَحَقُّ مِنْ شَهَادَتِهِمَا وَمَا اعْتَدَیْنَاۤ ۖؗ— اِنَّاۤ اِذًا لَّمِنَ الظّٰلِمِیْنَ ۟

ಅವರಿಬ್ಬರು ದೋಷಿಗಳೆಂದು ಸಾಬೀತಾದರೆ, ಅವರು ಯಾರಿಗೆ ಅನ್ಯಾಯ ಮಾಡಿದರೋ ಅವರ ಪೈಕಿ ಮೃತ ವ್ಯಕ್ತಿಗೆ ಹೆಚ್ಚು ಆಪ್ತರಾಗಿರುವ ಇಬ್ಬರು ಅವರ ಸ್ಥಾನದಲ್ಲಿ ನಿಂತು, ಅಲ್ಲಾಹನ ಮೇಲೆ ಆಣೆ ಮಾಡಿ, “ಅವರ ಸಾಕ್ಷಿಗಿಂತ ನಮ್ಮ ಸಾಕ್ಷಿಯೇ ಹೆಚ್ಚು ಸತ್ಯವಾಗಿದೆ, ನಾವು ಯಾವುದೇ ಅತಿರೇಕವನ್ನೆಸಗಿಲ್ಲ; ನಾವೇನಾದರೂ ಹಾಗೆ ಮಾಡಿದರೆ ನಾವು ಅಕ್ರಮವೆಸಗಿದವರಲ್ಲಿ ಸೇರುವೆವು” ಎಂದು ಸಾಕ್ಷಿ ಹೇಳಲಿ. info
التفاسير: