Firo maanaaji al-quraan tedduɗo oo - Eggo (nantino) ngo e haala Kannada - Hamza Batur

external-link copy
108 : 5

ذٰلِكَ اَدْنٰۤی اَنْ یَّاْتُوْا بِالشَّهَادَةِ عَلٰی وَجْهِهَاۤ اَوْ یَخَافُوْۤا اَنْ تُرَدَّ اَیْمَانٌ بَعْدَ اَیْمَانِهِمْ ؕ— وَاتَّقُوا اللّٰهَ وَاسْمَعُوْا ؕ— وَاللّٰهُ لَا یَهْدِی الْقَوْمَ الْفٰسِقِیْنَ ۟۠

ಅವರು ಸರಿಯಾದ ವಿಧದಲ್ಲಿ ಸಾಕ್ಷಿ ನುಡಿಯಲು, ಅಥವಾ ಅವರು ಆಣೆ ಮಾಡಿದ ಬಳಿಕ (ವಾರಸುದಾರರಿಗೆ) ಆಣೆ ಮಾಡಲು ಅವಕಾಶ ನೀಡಲಾಗುವುದೆಂಬ ಭಯವು ಅವರಲ್ಲುಂಟಾಗಲು ಇದು ಹೆಚ್ಚು ಸೂಕ್ತವಾಗಿದೆ. ನೀವು ಅಲ್ಲಾಹನನ್ನು ಭಯಪಡಿರಿ ಮತ್ತು (ಅವನ ಆದೇಶಗಳಿಗೆ) ಕಿವಿಗೊಡಿರಿ. ವಿಧೇಯತೆಯಿಲ್ಲದ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ. info
التفاسير: