Firo maanaaji al-quraan tedduɗo oo - Eggo (nantino) ngo e haala Kannada - Hamza Batur

external-link copy
43 : 5

وَكَیْفَ یُحَكِّمُوْنَكَ وَعِنْدَهُمُ التَّوْرٰىةُ فِیْهَا حُكْمُ اللّٰهِ ثُمَّ یَتَوَلَّوْنَ مِنْ بَعْدِ ذٰلِكَ ؕ— وَمَاۤ اُولٰٓىِٕكَ بِالْمُؤْمِنِیْنَ ۟۠

ಆದರೆ ಅವರ ಬಳಿ ತೌರಾತ್ ಇದ್ದು ಅದರಲ್ಲಿ ಅಲ್ಲಾಹನ ತೀರ್ಪು ಇರುವಾಗ ಅವರು (ಅದನ್ನು ಬಿಟ್ಟು) ತೀರ್ಪಿಗಾಗಿ ನಿಮ್ಮ ಬಳಿಗೆ ಬರುವುದು ಹೇಗೆ? ನಂತರ ಅದರ ಬಳಿಕವೂ ಅವರು ವಿಮುಖರಾಗುತ್ತಾರೆ. ಅವರು ಸತ್ಯವಿಶ್ವಾಸಿಗಳೇ ಅಲ್ಲ. info
التفاسير: