Firo maanaaji al-quraan tedduɗo oo - Eggo (nantino) ngo e haala Kannada - Hamza Batur

external-link copy
52 : 5

فَتَرَی الَّذِیْنَ فِیْ قُلُوْبِهِمْ مَّرَضٌ یُّسَارِعُوْنَ فِیْهِمْ یَقُوْلُوْنَ نَخْشٰۤی اَنْ تُصِیْبَنَا دَآىِٕرَةٌ ؕ— فَعَسَی اللّٰهُ اَنْ یَّاْتِیَ بِالْفَتْحِ اَوْ اَمْرٍ مِّنْ عِنْدِهٖ فَیُصْبِحُوْا عَلٰی مَاۤ اَسَرُّوْا فِیْۤ اَنْفُسِهِمْ نٰدِمِیْنَ ۟ؕ

ಹೃದಯಗಳಲ್ಲಿ ರೋಗವಿರುವವರು (ಕಪಟವಿಶ್ವಾಸಿಗಳು) ಅವರೊಡನೆ ಸೇರಲು ತ್ವರೆ ಮಾಡುವುದನ್ನು ನೀವು ಕಾಣುವಿರಿ. ಅವರು ಹೇಳುತ್ತಾರೆ: “ನಮಗೇನಾದರೂ ಆಪತ್ತು ಸಂಭವಿಸಬಹುದೆಂದು ನಮಗೆ ಭಯವಾಗುತ್ತಿದೆ.” ಆದರೆ ಅಲ್ಲಾಹು ನಿಮಗೆ ಗೆಲುವನ್ನು ಅಥವಾ ತನ್ನ ಕಡೆಯ ಏನಾದರೂ ಆದೇಶವನ್ನು ನೀಡಬಹುದು. ಆಗ ಅವರು ತಮ್ಮ ಮನಸ್ಸಿನಲ್ಲಿ ರಹಸ್ಯವಾಗಿಟ್ಟ ವಿಚಾರಗಳನ್ನು ನೆನೆದು ವಿಷಾದಪಡುವರು. info
التفاسير: