Firo maanaaji al-quraan tedduɗo oo - Eggo (nantino) ngo e haala Kannada - Hamza Batur

external-link copy
83 : 5

وَاِذَا سَمِعُوْا مَاۤ اُنْزِلَ اِلَی الرَّسُوْلِ تَرٰۤی اَعْیُنَهُمْ تَفِیْضُ مِنَ الدَّمْعِ مِمَّا عَرَفُوْا مِنَ الْحَقِّ ۚ— یَقُوْلُوْنَ رَبَّنَاۤ اٰمَنَّا فَاكْتُبْنَا مَعَ الشّٰهِدِیْنَ ۟

ಸಂದೇಶವಾಹಕರಿಗೆ ಅವತೀರ್ಣವಾದ ಸಂದೇಶಕ್ಕೆ ಕಿವಿಗೊಟ್ಟಾಗ, ಸತ್ಯವನ್ನು ತಿಳಿದು ಅವರ ಕಣ್ಣುಗಳಿಂದ ಕಣ್ಣೀರು ಹರಿಯುವುದನ್ನು ನೀವು ಕಾಣುವಿರಿ. ಅವರು ಹೇಳುವರು: “ಓ ನಮ್ಮ ಪರಿಪಾಲಕನೇ! ನಾವು ವಿಶ್ವಾಸವಿಟ್ಟಿದ್ದೇವೆ. ಆದ್ದರಿಂದ ಸತ್ಯಕ್ಕೆ ಸಾಕ್ಷಿಯಾದವರಲ್ಲಿ ನಮ್ಮನ್ನೂ ಸೇರಿಸು. info
التفاسير: