Firo maanaaji al-quraan tedduɗo oo - Eggo (nantino) ngo e haala Kannada - Hamza Batur

external-link copy
91 : 5

اِنَّمَا یُرِیْدُ الشَّیْطٰنُ اَنْ یُّوْقِعَ بَیْنَكُمُ الْعَدَاوَةَ وَالْبَغْضَآءَ فِی الْخَمْرِ وَالْمَیْسِرِ وَیَصُدَّكُمْ عَنْ ذِكْرِ اللّٰهِ وَعَنِ الصَّلٰوةِ ۚ— فَهَلْ اَنْتُمْ مُّنْتَهُوْنَ ۟

ಮದ್ಯ ಮತ್ತು ಜೂಜಿನ ಮೂಲಕ ನಿಮ್ಮ ನಡುವೆ ವೈರ ಹಾಗೂ ದ್ವೇಷವನ್ನು ಬಿತ್ತಲು ಮತ್ತು ನಿಮ್ಮನ್ನು ಅಲ್ಲಾಹನ ಸ್ಮರಣೆ ಹಾಗೂ ನಮಾಝ್‍ನಿಂದ ತಡೆಯಲು ಶೈತಾನನು ಬಯಸುತ್ತಾನೆ. ಆದ್ದರಿಂದ (ಇನ್ನಾದರೂ) ನೀವು ಅದನ್ನು ನಿಲ್ಲಿಸುವಿರಾ? info
التفاسير: