Firo maanaaji al-quraan tedduɗo oo - Eggo (nantino) ngo e haala Kannada - Hamza Batur

external-link copy
147 : 6

فَاِنْ كَذَّبُوْكَ فَقُلْ رَّبُّكُمْ ذُوْ رَحْمَةٍ وَّاسِعَةٍ ۚ— وَلَا یُرَدُّ بَاْسُهٗ عَنِ الْقَوْمِ الْمُجْرِمِیْنَ ۟

ಅವರು ನಿಮ್ಮನ್ನು ನಿಷೇಧಿಸಿದರೆ, ಹೇಳಿರಿ: “ನಿಮ್ಮ ಪರಿಪಾಲಕನು (ಅಲ್ಲಾಹು) ವಿಶಾಲ ದಯೆಯುಳ್ಳವನು. ಆದರೆ ಅಕ್ರಮವೆಸಗಿದ ಜನರಿಂದ ಅವನ ಶಿಕ್ಷೆಯು ನಿವಾರಣೆಯಾಗುವುದಿಲ್ಲ.” info
التفاسير: