Firo maanaaji al-quraan tedduɗo oo - Eggo (nantino) ngo e haala Kannada - Hamza Batur

external-link copy
151 : 6

قُلْ تَعَالَوْا اَتْلُ مَا حَرَّمَ رَبُّكُمْ عَلَیْكُمْ اَلَّا تُشْرِكُوْا بِهٖ شَیْـًٔا وَّبِالْوَالِدَیْنِ اِحْسَانًا ۚ— وَلَا تَقْتُلُوْۤا اَوْلَادَكُمْ مِّنْ اِمْلَاقٍ ؕ— نَحْنُ نَرْزُقُكُمْ وَاِیَّاهُمْ ۚ— وَلَا تَقْرَبُوا الْفَوَاحِشَ مَا ظَهَرَ مِنْهَا وَمَا بَطَنَ ۚ— وَلَا تَقْتُلُوا النَّفْسَ الَّتِیْ حَرَّمَ اللّٰهُ اِلَّا بِالْحَقِّ ؕ— ذٰلِكُمْ وَصّٰىكُمْ بِهٖ لَعَلَّكُمْ تَعْقِلُوْنَ ۟

ಹೇಳಿರಿ: “ಬನ್ನಿ! ನಿಮ್ಮ ಪರಿಪಾಲಕನು (ಅಲ್ಲಾಹು) ನಿಮಗೆ ಏನು ನಿಷೇಧಿಸಿದ್ದಾನೆಂದು ನಾನು ನಿಮಗೆ ಓದಿಕೊಡುವೆನು. (ಅವು ಏನೆಂದರೆ) ನೀವು ಅವನೊಂದಿಗೆ ಏನನ್ನೂ ಸಹಭಾಗಿತ್ವ (ಶಿರ್ಕ್) ಮಾಡಬೇಡಿ, ಮಾತಾಪಿತರಿಗೆ ಒಳಿತು ಮಾಡಿರಿ, ಬಡತನದ ಭಯದಿಂದ ನಿಮ್ಮ ಮಕ್ಕಳನ್ನು ಕೊಲ್ಲಬೇಡಿ—ನಿಮಗೂ, ಅವರಿಗೂ ನಾವು ಆಹಾರ ನೀಡುತ್ತೇವೆ—ಬಹಿರಂಗವಾಗಿರುವ ಮತ್ತು ರಹಸ್ಯವಾಗಿರುವ ಯಾವುದೇ ಅಶ್ಲೀಲತೆಗಳ ಬಳಿಗೆ ಹೋಗಬೇಡಿ ಮತ್ತು ಕಾನೂನುಬದ್ಧ ರೀತಿಯಲ್ಲೇ ಹೊರತು ಅಲ್ಲಾಹು (ಕೊಲ್ಲುವುದನ್ನು) ನಿಷೇಧಿಸಿದ ಜೀವವನ್ನು ಕೊಲ್ಲಬೇಡಿ. ಇವು ಅವನು ನಿಮಗೆ ನೀಡುವ ಆದೇಶಗಳಾಗಿವೆ. ನೀವು ಅರ್ಥಮಾಡಿಕೊಳ್ಳುವುದಕ್ಕಾಗಿ.” info
التفاسير: