Firo maanaaji al-quraan tedduɗo oo - Eggo (nantino) ngo e haala Kannada - Hamza Batur

external-link copy
76 : 6

فَلَمَّا جَنَّ عَلَیْهِ الَّیْلُ رَاٰ كَوْكَبًا ۚ— قَالَ هٰذَا رَبِّیْ ۚ— فَلَمَّاۤ اَفَلَ قَالَ لَاۤ اُحِبُّ الْاٰفِلِیْنَ ۟

ರಾತ್ರಿಯು ಅವರನ್ನು ಆವರಿಸಿದಾಗ ಅವರು ನಕ್ಷತ್ರವನ್ನು ಕಂಡರು. ಅವರು ಹೇಳಿದರು: “ಇವನೇ ನನ್ನ ಪರಿಪಾಲಕ!” ಆದರೆ ಅದು ಕಣ್ಮರೆಯಾದಾಗ ಅವರು ಹೇಳಿದರು: “ಕಣ್ಮರೆಯಾಗುವವರನ್ನು ನಾನು ಇಷ್ಟಪಡುವುದಿಲ್ಲ.” info
التفاسير: