Firo maanaaji al-quraan tedduɗo oo - Eggo (nantino) ngo e haala Kannada - Hamza Batur

external-link copy
105 : 7

حَقِیْقٌ عَلٰۤی اَنْ لَّاۤ اَقُوْلَ عَلَی اللّٰهِ اِلَّا الْحَقَّ ؕ— قَدْ جِئْتُكُمْ بِبَیِّنَةٍ مِّنْ رَّبِّكُمْ فَاَرْسِلْ مَعِیَ بَنِیْۤ اِسْرَآءِیْلَ ۟ؕ

ಅಲ್ಲಾಹನ ಮೇಲೆ ಸತ್ಯವನ್ನೇ ಹೊರತು ಬೇರೇನನ್ನೂ ಹೇಳಬಾರದೆಂಬ ನಿಷ್ಠೆ ನನಗಿದೆ. ನಿಮ್ಮ ಪರಿಪಾಲಕನ (ಅಲ್ಲಾಹನ) ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ನಾನು ನಿಮ್ಮ ಬಳಿಗೆ ಬಂದಿದ್ದೇನೆ. ಆದ್ದರಿಂದ ಇಸ್ರಾಯೇಲ್ ಮಕ್ಕಳನ್ನು ನನ್ನ ಜೊತೆಗೆ ಕಳುಹಿಸಿಕೊಡಿ.” info
التفاسير: