Firo maanaaji al-quraan tedduɗo oo - Eggo (nantino) ngo e haala Kannada - Hamza Batur

external-link copy
117 : 7

وَاَوْحَیْنَاۤ اِلٰی مُوْسٰۤی اَنْ اَلْقِ عَصَاكَ ۚ— فَاِذَا هِیَ تَلْقَفُ مَا یَاْفِكُوْنَ ۟ۚ

“ತಮ್ಮ ಕೋಲನ್ನು ಎಸೆಯಿರಿ” ಎಂದು ನಾವು ಮೂಸಾರಿಗೆ ದೇವವಾಣಿ ನೀಡಿದೆವು. ಆಗ ಅಗೋ ಅವರು ಕೃತಕವಾಗಿ ನಿರ್ಮಿಸಿದ (ಸರ್ಪಗಳನ್ನು) ಅದು ನುಂಗತೊಡಗಿತು. info
التفاسير: