Firo maanaaji al-quraan tedduɗo oo - Eggo (nantino) ngo e haala Kannada - Hamza Batur

external-link copy
15 : 89

فَاَمَّا الْاِنْسَانُ اِذَا مَا ابْتَلٰىهُ رَبُّهٗ فَاَكْرَمَهٗ وَنَعَّمَهٗ ۙ۬— فَیَقُوْلُ رَبِّیْۤ اَكْرَمَنِ ۟ؕ

ಮನುಷ್ಯನ ಸ್ಥಿತಿ ಹೇಗಿದೆಯೆಂದರೆ, ಅವನ ಪರಿಪಾಲಕನು (ಅಲ್ಲಾಹು) ಅವನನ್ನು ಪರೀಕ್ಷಿಸಿ ಅವನಿಗೆ ಗೌರವ ಮತ್ತು ಅನುಗ್ರಹವನ್ನು ದಯಪಾಲಿಸಿದರೆ, ಅವನು ಹೇಳುತ್ತಾನೆ: “ನನ್ನ ಪರಿಪಾಲಕ (ಅಲ್ಲಾಹು) ನನ್ನನ್ನು ಗಣ್ಯ ವ್ಯಕ್ತಿಯಾಗಿ ಮಾಡಿದ್ದಾನೆ.” info
التفاسير: