Traduction des sens du Noble Coran - La traduction en Kannada - Bachîr Maisûrî

external-link copy
100 : 2

اَوَكُلَّمَا عٰهَدُوْا عَهْدًا نَّبَذَهٗ فَرِیْقٌ مِّنْهُمْ ؕ— بَلْ اَكْثَرُهُمْ لَا یُؤْمِنُوْنَ ۟

ಅವರು (ಯಹೂದಿಗಳು) ಯಾವುದಾದರೂ ಒಪ್ಪಂದವನ್ನು ಮಾಡಿದಾಗ ಅವರ ಪೈಕಿಯ ಒಂದಲ್ಲಾ ಒಂದು ಪಂಗಡವು ಅದನ್ನು ಮುರಿದು ಹಾಕಲಿಲ್ಲವೇ? ವಾಸ್ತವದಲ್ಲಿ ಅವರಲ್ಲಿ ಅಧಿಕ ಮಂದಿ ವಿಶ್ವಾಸವಿರಿಸುವುದಿಲ್ಲ. info
التفاسير: