Traduction des sens du Noble Coran - La traduction en Kannada - Bachîr Maisûrî

external-link copy
142 : 3

اَمْ حَسِبْتُمْ اَنْ تَدْخُلُوا الْجَنَّةَ وَلَمَّا یَعْلَمِ اللّٰهُ الَّذِیْنَ جٰهَدُوْا مِنْكُمْ وَیَعْلَمَ الصّٰبِرِیْنَ ۟

ನೀವು ನಿರಾಯಾಸವಾಗಿ ಸ್ವರ್ಗವನ್ನು ಪ್ರವೇಶಿಸುವಿರೆಂದು ಭಾವಿಸಿರುವಿರಾ? ವಸ್ತುತಃ ನಿಮ್ಮಲ್ಲಿ ಯಾರೆಲ್ಲ ಅಲ್ಲಾಹನ ಮಾರ್ಗದಲ್ಲಿ ಹೋರಾಟ ನಡೆಸುವವರೂ ಅದಕ್ಕಾಗಿ ಸಹನೆ ಪಡುವವರಿದ್ದಾರೆಂದು ಅವನು ಇನ್ನೂ ಕಾಣಲೇ ಇಲ್ಲ. info
التفاسير: