Traduction des sens du Noble Coran - La traduction en Kannada - Bachîr Maisûrî

external-link copy
144 : 3

وَمَا مُحَمَّدٌ اِلَّا رَسُوْلٌ ۚ— قَدْ خَلَتْ مِنْ قَبْلِهِ الرُّسُلُ ؕ— اَفَاۡىِٕنْ مَّاتَ اَوْ قُتِلَ انْقَلَبْتُمْ عَلٰۤی اَعْقَابِكُمْ ؕ— وَمَنْ یَّنْقَلِبْ عَلٰی عَقِبَیْهِ فَلَنْ یَّضُرَّ اللّٰهَ شَیْـًٔا ؕ— وَسَیَجْزِی اللّٰهُ الشّٰكِرِیْنَ ۟

ಮುಹಮ್ಮದ್(ಸ) ಓರ್ವ ಸಂದೇಶವಾಹಕರು ಮಾತ್ರ ಅವರಿಗಿಂತ ಮುಂಚೆ ಅನೇಕ ಸಂದೇಶವಾಹಕರು ಗತಿಸಿದ್ದಾರೆ. ಅವರು ಮೃತಪಟ್ಟರೆ ಅಥವಾ ಹುತಾತ್ಮರಾದರೆ ನೀವು ಇಸ್ಲಾಮಿನಿಂದ ಮರಳಿ ಹೋಗುವಿರಾ? ಮತ್ತು ಯಾರಾದರೂ ಹಿಂದಕ್ಕೆ ಮರಳಿ ಹೋಗುವುದಾದರೆ ಅವನು ಅಲ್ಲಾಹನಿಗೆ ಯಾವ ಹಾನಿಯನ್ನು ಮಾಡಲಾರನು. ಸಧ್ಯದಲ್ಲೇ ಕೃತಜ್ಞತೆ ತೋರುವವರಿಗೆ ಅಲ್ಲಾಹನು ಉತ್ತಮ ಪ್ರತಿಫಲವನ್ನು ನೀಡಲಿದ್ದಾನೆ. info
التفاسير: