Traduction des sens du Noble Coran - La traduction en Kannada - Bachîr Maisûrî

external-link copy
19 : 3

اِنَّ الدِّیْنَ عِنْدَ اللّٰهِ الْاِسْلَامُ ۫— وَمَا اخْتَلَفَ الَّذِیْنَ اُوْتُوا الْكِتٰبَ اِلَّا مِنْ بَعْدِ مَا جَآءَهُمُ الْعِلْمُ بَغْیًا بَیْنَهُمْ ؕ— وَمَنْ یَّكْفُرْ بِاٰیٰتِ اللّٰهِ فَاِنَّ اللّٰهَ سَرِیْعُ الْحِسَابِ ۟

ಖಂಡಿತವಾಗಿಯು ಅಲ್ಲಾಹನ ಬಳಿ ಪ್ರತಿಫಲವು ಆಜ್ಞಾನುಸರಣೆಯಲ್ಲಿ ಮಾತ್ರವಿದೆ. ಗ್ರಂಥದವರು ತಮಗೆ ಜ್ಞಾನ ಬಂದ ನಂತರ ತಮ್ಮೊಳಗಿನ ಅಸೂಯೆಯ ನಿಮಿತ್ತ ಭಿನ್ನತೆ ತೋರಿದ್ದರು ಮತ್ತು ಯಾರು ಅಲ್ಲಾಹನ ಸೂಕ್ತಿಗಳನ್ನು ನಿಷೇಧಿಸುತ್ತಾರೋ ಅವರ ವಿಚಾರಣೆ ಮಾಡುವುದರಲ್ಲಿ ಅಲ್ಲಾಹನು ಅತೀ ಶೀಘ್ರನು. info
التفاسير: