Traduction des sens du Noble Coran - La traduction en Kannada - Hamzah Batûr

ಅಲ್- ಕಾಫಿರೂನ್

external-link copy
1 : 109

قُلْ یٰۤاَیُّهَا الْكٰفِرُوْنَ ۟ۙ

ಹೇಳಿರಿ: “ಓ ಸತ್ಯನಿಷೇಧಿಗಳೇ! info
التفاسير:

external-link copy
2 : 109

لَاۤ اَعْبُدُ مَا تَعْبُدُوْنَ ۟ۙ

ನೀವು ಆರಾಧಿಸುವುದನ್ನು ನಾನು ಆರಾಧಿಸುವುದಿಲ್ಲ. info
التفاسير:

external-link copy
3 : 109

وَلَاۤ اَنْتُمْ عٰبِدُوْنَ مَاۤ اَعْبُدُ ۟ۚ

ನಾನು ಆರಾಧಿಸುವವನನ್ನು ನೀವು ಆರಾಧಿಸುವವರಲ್ಲ. info
التفاسير:

external-link copy
4 : 109

وَلَاۤ اَنَا عَابِدٌ مَّا عَبَدْتُّمْ ۟ۙ

ನೀವು ಆರಾಧಿಸುವುದನ್ನು ನಾನು ಆರಾಧಿಸುವುದಿಲ್ಲ. info
التفاسير:

external-link copy
5 : 109

وَلَاۤ اَنْتُمْ عٰبِدُوْنَ مَاۤ اَعْبُدُ ۟ؕ

ನಾನು ಆರಾಧಿಸುವವನನ್ನು ನೀವು ಆರಾಧಿಸುವವರಲ್ಲ. info
التفاسير:

external-link copy
6 : 109

لَكُمْ دِیْنُكُمْ وَلِیَ دِیْنِ ۟۠

ನಿಮಗೆ ನಿಮ್ಮ ಧರ್ಮ. ನನಗೆ ನನ್ನ ಧರ್ಮ.” info
التفاسير: