Traduction des sens du Noble Coran - La traduction en Kannada - Hamzah Batûr

external-link copy
19 : 14

اَلَمْ تَرَ اَنَّ اللّٰهَ خَلَقَ السَّمٰوٰتِ وَالْاَرْضَ بِالْحَقِّ ؕ— اِنْ یَّشَاْ یُذْهِبْكُمْ وَیَاْتِ بِخَلْقٍ جَدِیْدٍ ۟ۙ

ಅಲ್ಲಾಹು ಭೂಮ್ಯಾಕಾಶಗಳನ್ನು ಅತ್ಯಂತ ನಿಖರವಾಗಿ ಸೃಷ್ಟಿಸಿದ್ದಾನೆಂದು ನೀವು ನೋಡಿಲ್ಲವೇ? ಅವನು ಇಚ್ಛಿಸಿದರೆ ಅವನು ನಿಮ್ಮನ್ನು ತೊಲಗಿಸಿ ಹೊಸ ಸೃಷ್ಟಿಯನ್ನು ತರುವನು. info
التفاسير: