Traduction des sens du Noble Coran - La traduction en Kannada - Hamzah Batûr

external-link copy
34 : 14

وَاٰتٰىكُمْ مِّنْ كُلِّ مَا سَاَلْتُمُوْهُ ؕ— وَاِنْ تَعُدُّوْا نِعْمَتَ اللّٰهِ لَا تُحْصُوْهَا ؕ— اِنَّ الْاِنْسَانَ لَظَلُوْمٌ كَفَّارٌ ۟۠

ನೀವು ಅವನೊಂದಿಗೆ ಕೇಳಿದ್ದೆಲ್ಲವನ್ನೂ ಅವನು ನಿಮಗೆ ನೀಡಿದನು. ನೀವು ಅಲ್ಲಾಹನ ಅನುಗ್ರಹಗಳನ್ನು ಎಣಿಸತೊಡಗಿದರೆ ಅವುಗಳನ್ನು ಲೆಕ್ಕ ಮಾಡಲು ನಿಮಗೆ ಸಾಧ್ಯವಿಲ್ಲ. ಮನುಷ್ಯನು ನಿಜಕ್ಕೂ ಕಡು ಅಕ್ರಮಿ ಮತ್ತು ಕೃತಘ್ನನಾಗಿದ್ದಾನೆ. info
التفاسير: