Traduction des sens du Noble Coran - La traduction en Kannada - Hamzah Batûr

external-link copy
35 : 14

وَاِذْ قَالَ اِبْرٰهِیْمُ رَبِّ اجْعَلْ هٰذَا الْبَلَدَ اٰمِنًا وَّاجْنُبْنِیْ وَبَنِیَّ اَنْ نَّعْبُدَ الْاَصْنَامَ ۟ؕ

ಇಬ್ರಾಹೀಮ್ ಪ್ರಾರ್ಥಿಸಿದ ಸಂದರ್ಭ(ವನ್ನು ಸ್ಮರಿಸಿ): “ಓ ನನ್ನ ಪರಿಪಾಲಕನೇ! ಈ ನಗರವನ್ನು (ಮಕ್ಕಾ) ನಿರ್ಭಯವಾಗಿ ಮಾಡು ಮತ್ತು ನನ್ನನ್ನು ಹಾಗೂ ನನ್ನ ಮಕ್ಕಳನ್ನು ವಿಗ್ರಹಾರಾಧನೆ ಮಾಡುವುದರಿಂದ ದೂರವಿರಿಸು. info
التفاسير: