Traduction des sens du Noble Coran - La traduction en Kannada - Hamzah Batûr

external-link copy
39 : 14

اَلْحَمْدُ لِلّٰهِ الَّذِیْ وَهَبَ لِیْ عَلَی الْكِبَرِ اِسْمٰعِیْلَ وَاِسْحٰقَ ؕ— اِنَّ رَبِّیْ لَسَمِیْعُ الدُّعَآءِ ۟

ಇಳಿ ವಯಸ್ಸಿನಲ್ಲಿ ನನಗೆ ಇಸ್ಮಾಈಲ್ ಮತ್ತು ಇಸ್‍ಹಾಕರನ್ನು ದಯಪಾಲಿಸಿದ ಅಲ್ಲಾಹನಿಗೆ ಸರ್ವಸ್ತುತಿ. ನನ್ನ ಪರಿಪಾಲಕನು ನಿಜಕ್ಕೂ ಪ್ರಾರ್ಥನೆಗಳನ್ನು ಕೇಳುತ್ತಾನೆ. info
التفاسير: