Traduction des sens du Noble Coran - La traduction en Kannada - Hamzah Batûr

external-link copy
54 : 16

ثُمَّ اِذَا كَشَفَ الضُّرَّ عَنْكُمْ اِذَا فَرِیْقٌ مِّنْكُمْ بِرَبِّهِمْ یُشْرِكُوْنَ ۟ۙ

ನಂತರ ಅವನು ನಿಮ್ಮಿಂದ ಆ ತೊಂದರೆಯನ್ನು ನಿವಾರಿಸಿದರೆ, ಅಗೋ ನಿಮ್ಮಲ್ಲೊಂದು ಗುಂಪು ತಮ್ಮ ಪರಿಪಾಲಕನೊಡನೆ (ಅಲ್ಲಾಹನೊಡನೆ) ಸಹಭಾಗಿತ್ವ (ಶಿರ್ಕ್) ಮಾಡುತ್ತಾರೆ. info
التفاسير: