Traduction des sens du Noble Coran - La traduction en Kannada - Hamzah Batûr

external-link copy
50 : 2

وَاِذْ فَرَقْنَا بِكُمُ الْبَحْرَ فَاَنْجَیْنٰكُمْ وَاَغْرَقْنَاۤ اٰلَ فِرْعَوْنَ وَاَنْتُمْ تَنْظُرُوْنَ ۟

ನಾವು ಕಡಲನ್ನು ಸೀಳಿ ನಿಮ್ಮನ್ನು ರಕ್ಷಿಸಿದ, ಮತ್ತು ನೀವು ನೋಡುತ್ತಿದ್ದಂತೆಯೇ ಫರೋಹನ ಜನರನ್ನು ಮುಳುಗಿಸಿದ ಸಂದರ್ಭ(ವನ್ನು ಸ್ಮರಿಸಿ). info
التفاسير: