Traduction des sens du Noble Coran - La traduction en Kannada - Hamzah Batûr

external-link copy
18 : 22

اَلَمْ تَرَ اَنَّ اللّٰهَ یَسْجُدُ لَهٗ مَنْ فِی السَّمٰوٰتِ وَمَنْ فِی الْاَرْضِ وَالشَّمْسُ وَالْقَمَرُ وَالنُّجُوْمُ وَالْجِبَالُ وَالشَّجَرُ وَالدَّوَآبُّ وَكَثِیْرٌ مِّنَ النَّاسِ ؕ— وَكَثِیْرٌ حَقَّ عَلَیْهِ الْعَذَابُ ؕ— وَمَنْ یُّهِنِ اللّٰهُ فَمَا لَهٗ مِنْ مُّكْرِمٍ ؕ— اِنَّ اللّٰهَ یَفْعَلُ مَا یَشَآءُ ۟

ಆಕಾಶಗಳಲ್ಲಿರುವವರು, ಭೂಮಿಯಲ್ಲಿರುವವರು, ಸೂರ್ಯ, ಚಂದ್ರ, ತಾರೆಗಳು, ಪರ್ವತಗಳು, ಮರಗಳು, ಜೀವರಾಶಿಗಳು ಮತ್ತು ಜನರಲ್ಲಿ ಅನೇಕರು ಅಲ್ಲಾಹನಿಗೆ ಸಾಷ್ಟಾಂಗ ಮಾಡುವುದನ್ನು ನೀವು ನೋಡುವುದಿಲ್ಲವೇ? ಶಿಕ್ಷೆಯು ದೃಢಪಟ್ಟ ಅನೇಕ ಮಂದಿಯೂ ಜನರಲ್ಲಿದ್ದಾರೆ. ಅಲ್ಲಾಹು ಯಾರನ್ನು ಅವಮಾನಿಸುತ್ತಾನೋ ಅವನಿಗೆ ಗೌರವ ನೀಡುವವರಾರೂ ಇಲ್ಲ. ನಿಶ್ಚಯವಾಗಿಯೂ ಅಲ್ಲಾಹು ಅವನು ಇಚ್ಛಿಸುವುದನ್ನು ಮಾಡುತ್ತಾನೆ. info
التفاسير: