Traduction des sens du Noble Coran - La traduction en Kannada - Hamzah Batûr

external-link copy
2 : 47

وَالَّذِیْنَ اٰمَنُوْا وَعَمِلُوا الصّٰلِحٰتِ وَاٰمَنُوْا بِمَا نُزِّلَ عَلٰی مُحَمَّدٍ وَّهُوَ الْحَقُّ مِنْ رَّبِّهِمْ ۙ— كَفَّرَ عَنْهُمْ سَیِّاٰتِهِمْ وَاَصْلَحَ بَالَهُمْ ۟

ಸತ್ಯವಿಶ್ವಾಸಿಗಳು, ಸತ್ಕರ್ಮವೆಸಗಿದವರು ಮತ್ತು ಮುಹಮ್ಮದರಿಗೆ ಅವತೀರ್ಣವಾದ ಸಂದೇಶದಲ್ಲಿ—ಅದು ಅವರ ಪರಿಪಾಲಕನ (ಅಲ್ಲಾಹನ) ಕಡೆಯ ಸತ್ಯವಾಗಿದೆ—ವಿಶ್ವಾಸವಿಟ್ಟವರು ಯಾರೋ ಅವರ ಕೆಡುಕುಗಳನ್ನು ಅಲ್ಲಾಹು ಅಳಿಸುವನು ಮತ್ತು ಅವರ ಸ್ಥಿತಿಯನ್ನು ಸುಧಾರಿಸುವನು. info
التفاسير: