Traduction des sens du Noble Coran - La traduction en Kannada - Hamzah Batûr

external-link copy
42 : 6

وَلَقَدْ اَرْسَلْنَاۤ اِلٰۤی اُمَمٍ مِّنْ قَبْلِكَ فَاَخَذْنٰهُمْ بِالْبَاْسَآءِ وَالضَّرَّآءِ لَعَلَّهُمْ یَتَضَرَّعُوْنَ ۟

ನಿಮಗಿಂತ ಮೊದಲು ಅನೇಕ ಸಮುದಾಯಗಳಿಗೆ ನಾವು ಸಂದೇಶವಾಹಕರನ್ನು ಕಳುಹಿಸಿದ್ದೇವೆ. ನಂತರ ಅವರು ವಿನಮ್ರರಾಗುವುದಕ್ಕಾಗಿ ನಾವು ಅವರನ್ನು (ಬಡತನ ಮುಂತಾದ) ಕಷ್ಟಗಳಿಂದ ಮತ್ತು (ಅನಾರೋಗ್ಯ ಮುಂತಾದ) ತೊಂದರೆಗಳಿಂದ ಹಿಡಿದೆವು. info
التفاسير: