Traduction des sens du Noble Coran - La traduction en Kannada - Hamzah Batûr

external-link copy
55 : 6

وَكَذٰلِكَ نُفَصِّلُ الْاٰیٰتِ وَلِتَسْتَبِیْنَ سَبِیْلُ الْمُجْرِمِیْنَ ۟۠

ಈ ರೀತಿ ನಾವು ವಚನಗಳನ್ನು ವಿವರಿಸಿಕೊಡುತ್ತೇವೆ. ಅಪರಾಧಿಗಳ ಮಾರ್ಗವು ನಿಚ್ಚಳವಾಗುವುದಕ್ಕಾಗಿ. info
التفاسير: